Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸಿಲಿಂಡರ್ ಸ್ಪೋಟಗೊಂಡು ಹೊತ್ತಿ ಉರಿದ ಹೊಟೇಲ್‌..!
    ಇತ್ತೀಚಿನ ಸುದ್ದಿ

    ಉಡುಪಿ: ಸಿಲಿಂಡರ್ ಸ್ಪೋಟಗೊಂಡು ಹೊತ್ತಿ ಉರಿದ ಹೊಟೇಲ್‌..!

    November 28, 2025
    Share

    ಉಡುಪಿ: ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿ ಸ್ಪೋಟಗೊಂಡು ಖಾಸಗಿ ಹೊಟೇಲ್ ಸಂಪೂರ್ಣ ಭಸ್ಮವಾದ ಘಟನೆ ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪ ನಡೆದಿದೆ.

    ಡೆಲ್ಲಿ ಡಾಬಾ ಎಂಬ ಹೊಟೇಲಿನಲ್ಲಿ ಗ್ಯಾಸ್ ಸಿಲಿಂಡರ್ ಅಕಸ್ಮಿಕವಾಗಿ ಸ್ಪೋಟಗೊಂಡು ಬೆಂಕಿ ಆವರಿಸಿದೆ. ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

    Post Views: 97

    Related Posts

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.