Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು
    ಇತ್ತೀಚಿನ ಸುದ್ದಿ

    ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು

    April 10, 2025
    Share

    ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.

    ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗ
    ಚಾಲಕ ನಿಯಂತ್ರಣಕ್ಕೆ ಸಿಗದ ಕಾರು, ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ಕುಳಿತಿದೆ. ಹೀಗಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ನಂತೂರು ಮಾರ್ಗವಾಗಿ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

    ಘಟನೆಯಿಂದಾಗಿ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿತ್ತು. ಬಳಿಕ ಡಿವೈಡರ್‌ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿಕೊಂಡು ಬದಿಗೆ ಸರಿಸುವ ಮೂಲಕ ಕಾರಿನ ಚಾಲಕನಿಗೆ ನೆರವು ನೀಡಿರುವುದಾಗಿ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.

    Post Views: 192

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.