Facebook Twitter Instagram
    Thursday, September 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಬಿಜೆಪಿ ಮುಖಂಡನ ಮೇಲೆ‌ ಬೈಕ್ ನಲ್ಲಿ ಬಂದು ಹಲ್ಲೆ ಪ್ರಕರಣ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ವಿಟ್ಲ: ಬಿಜೆಪಿ ಮುಖಂಡನ ಮೇಲೆ‌ ಬೈಕ್ ನಲ್ಲಿ ಬಂದು ಹಲ್ಲೆ ಪ್ರಕರಣ- ಇಬ್ಬರ ಬಂಧನ

    August 10, 2022
    Share

    ವಿಟ್ಲ: ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಸಾರ್ವಜನಿಕವಾಗಿ ಹಲ್ಲೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಕೇಪು ಗಣೇಶ ಮತ್ತು ನಿಶಾಂತ್ ಶೆಟ್ಟಿ ನೀರುಮಾರ್ಗ ಬಂಧಿತರು. ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

    Post Views: 225

    Related Posts

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026

    ಸುರತ್ಕಲ್: 2018ರ ಕೊಲೆ ಯತ್ನ ಪ್ರಕರಣ – ಆರೋಪಿ ಪ್ರಶಾಂತ್ ಭಂಡಾರಿ ದೋಷಮುಕ್ತ

    September 23, 2026

    ಉಡುಪಿ: ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ!!

    September 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026

    ಸುರತ್ಕಲ್: 2018ರ ಕೊಲೆ ಯತ್ನ ಪ್ರಕರಣ – ಆರೋಪಿ ಪ್ರಶಾಂತ್ ಭಂಡಾರಿ ದೋಷಮುಕ್ತ

    September 23, 2026

    ಉಡುಪಿ: ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ!!

    September 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.