Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಪಾರು..!
    ಇತ್ತೀಚಿನ ಸುದ್ದಿ

    ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಪಾರು..!

    January 2, 2025
    Share

    ಮಂಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.

    ನಗರದ ಮೇರಿಹಿಲ್ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಚಾಲಕ ತಕ್ಷಣ ಕಾರನ್ನು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇತರ ಮೂವರನ್ನು ಕೂಡ ಕೆಳಗಿಳಿಸಿದ್ದಾರೆ.

    ಜೊತೆಗೆ ಅಕ್ಕಪಕ್ಕದಲ್ಲಿದ್ದವರು ನೀರು ತಂದು ಸುರಿದು ಬೆಂಕಿ ನಿಯಂತ್ರಿಸಿದರು. ಕದ್ರಿ ಅಗ್ನಿಶಾಮಕ ದಳದವರು ಕೂಡ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಕಾರಿನ ಇಂಜಿನ್ ಭಾಗಶಃ ಸುಟ್ಟು ಹೋಗಿದ್ದು, ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದೆಂದು ಅಗ್ನಿಶಾಮಕ ದಳದ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

    Post Views: 205

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.