Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ವ್ಯಕ್ತಿಯ ಭೀಕರ ಕೊಲೆ..!!
    ಇತ್ತೀಚಿನ ಸುದ್ದಿ

    ಕಾರ್ಕಳ: ವ್ಯಕ್ತಿಯ ಭೀಕರ ಕೊಲೆ..!!

    August 26, 2025
    Share

    ಕಾರ್ಕಳ: ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊ*ಲೆ ಮಾಡಲಾಗಿದೆ. ಮಂಗಳವಾರ (ಆ.26) ಘಟನೆ ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.

    ಮೂಲಗಳ ಪ್ರಕಾರ, ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೊ*ಲೆಯ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.

    Post Views: 152

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.