Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವ ಪೋಸ್ಟ್- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವ ಪೋಸ್ಟ್- ಇಬ್ಬರ ಬಂಧನ

    January 31, 2026
    Share

    ಬ್ರಹ್ಮಾವರ : ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

    ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ಸಂತೋಷ ಕುಮಾರ್ ಶೆಟ್ಟಿ(56) ಹಾಗೂ ಕೋಟೇಶ್ವರ ಗ್ರಾಮದ ಹಾಲಾಡಿ ರೋಡ್‌ ಕೆ.ನಾಗರಾಜ(62) ಬಂಧಿತ ಆರೋಪಿಗಳು.

    ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವಿಡಿಯೋ ಹಾಕಿದ ಬಗ್ಗೆ ಇವರಿಬ್ಬರ ವಿರುದ್ಧ ಜ.29ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.

    Post Views: 138

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.