Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಬಲ್ಮಠ ಬಳಿ ಬೃಹತ್ ಗಾತ್ರದ ಮರ ಉರುಳಿ ವಾಹನಗಳಿಗೆ ಹಾನಿ
    ಇತ್ತೀಚಿನ ಸುದ್ದಿ

    ಮಂಗಳೂರಿನ ಬಲ್ಮಠ ಬಳಿ ಬೃಹತ್ ಗಾತ್ರದ ಮರ ಉರುಳಿ ವಾಹನಗಳಿಗೆ ಹಾನಿ

    January 1, 2025
    Share

    ಮಂಗಳೂರು: ಮಂಗಳೂರಿನ ಬಲ್ಮಠ ಕ್ರೀಡಾಂಗಣದ ಬಳಿ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಘಟನೆ ನಡೆದಿದೆ.  ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆಯೇ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.

    ಮರ ಬಿದ್ದ ಜಾಗದಲ್ಲಿ ನಿಲ್ಲಿಸಿದ್ದ ಆಟೋ ಹಾಗೂ ಕೆಲವು ವಾಹನಗಳಿಗೆ ಹಾನಿ ಆಗಿದೆ ಎಂದು ತಿಳಿದು ಬಂದಿದೆ.  ಅಲ್ಲದೆ ಮರ ಬಿದ್ದ ಪರಿಣಾಮ  ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್, ನೀರಿನ ಸರಬರಾಜಿನಲ್ಲಿ ವ್ಯತ್ಯಯ  ಉಂಟಾಗಿದೆ.ಸ್ಥಳಕ್ಕೆಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

    Post Views: 292

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.