Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್‌: ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ : ಇಬ್ಬರು ಮೃತ್ಯು
    ಇತ್ತೀಚಿನ ಸುದ್ದಿ

    ಸುರತ್ಕಲ್‌: ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ : ಇಬ್ಬರು ಮೃತ್ಯು

    March 26, 2024
    Share

    ಸುರತ್ಕಲ್‌: ಹೊಟೇಲ್‌ ಸೂರಜ್‌ ಬಳಿ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರರಿಬ್ಬರೂ ಮೃತಪಟ್ಟ ಘಟನೆ ಸಂಭವಿಸಿದೆ ‌

    ಮೃತಪಟ್ಟವರು ಬೀಡಿ ಗುತ್ತಿಗೆದಾರ ನೋಣಯ್ಯ (64), ಸಹಸವಾರ ನಿಯಾಜ್‌ (34) ಎಂದು ತಿಳಿಯಲಾಗಿದೆ ‌

    ಕುಳಾಯಿ ಪ್ರಗತಿ ನಗರ ನಿವಾಸಿ ನೋಣಯ್ಯ ಅವರು ಸುಮಾರು ಮೂವತ್ತು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು.

    ಎಂದಿನಂತೆ ಕೆಲಸದ ನಿಮಿತ್ತ ತನ್ನ ಜತೆ ಕೆಲಸ ಮಾಡುವ ಕಾನ ನಿವಾಸಿ ನಿಯಾಜ್‌ ಜತೆ ಸ್ಕೂಟರ್‌ನಲ್ಲಿ ಮುಕ್ಕದಿಂದ ಬಂದವರು ಹೊಟೇಲ್‌ ಬಳಿ ಯೂ ಟರ್ನ್ ಮಾಡುತ್ತಿದ್ದ ವೇಳೆ ಜೀಪ್‌ ಢಿಕ್ಕಿ ಹೊಡೆಯಿತು.

    ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ಮೇಲೆ ಜೀಪ್‌ ಚಕ್ರ ಹರಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

    ಸುರತ್ಕಲ್‌ ಉತ್ತರ ಸಂಚಾರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.