Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಾಲ್ಟಾದಿಂದ ಮಂಗಳೂರು ಬಂದರಿಗೆ ಬಂದ ಐಷಾರಾಮಿ ಹಡಗು….!!
    ಇತ್ತೀಚಿನ ಸುದ್ದಿ

    ಮಾಲ್ಟಾದಿಂದ ಮಂಗಳೂರು ಬಂದರಿಗೆ ಬಂದ ಐಷಾರಾಮಿ ಹಡಗು….!!

    November 29, 2022
    Share

    ಮಂಗಳೂರು : ಮಂಗಳೂರು ನವಮಂಗಳೂರು ಬಂದರಿಗೆ ಈ ಋತುವಿನ ಮೊದಲ ಐಷರಾಮಿ ಹಡಗು ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್‌ ಯುರೋಪ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.

    ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಎನ್ಎಂಪಿಎ ದಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್‌ ಅಲೋಶಿಯಸ್‌ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್‌ ಮುಂತಾದ ಸ್ಥಳಗಳಿಗೆ ಭೇಟಿ ನೀಡಿದರು.

    ಸಂಜೆ 3 ಗಂಟೆಗೆ ಹಡಗು ಇಲ್ಲಿಂದ ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್‌ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ದೀರ್ಘ ಅವಧಿಯ ಬಳಿಕ, ಈ ಋತುವಿನಲ್ಲಿ ಮತ್ತೆ ವಿದೇಶಿ ಪ್ರಯಾಣಿಕರು ನಗರಕ್ಕೆ ಭೇಟಿ ನೀಡಿದ್ದಾರೆ.

    Post Views: 187

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.