Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದೈವಾರಾಧನೆ ಕುರಿತ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧ – ದೈವಾರಾಧಕರ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ದೈವಾರಾಧನೆ ಕುರಿತ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧ – ದೈವಾರಾಧಕರ ಎಚ್ಚರಿಕೆ

    November 27, 2022
    Share

    ಮಂಗಳೂರು: ತುಳುನಾಡಿನ ದೈವಾರಾಧನೆ ಹೆಸರಿನಲ್ಲಿ ಮತ್ತಷ್ಟು ಸಿನಿಮಾ ತೆಗೆಯುವಂತ ಇಂಗಿತವನ್ನು ಅನೇಕರು ಕಾಂತಾರ ಚಿತ್ರದ ನಂತ್ರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತದೆ. ಈ ಹಿನ್ನಲೆಯಲ್ಲಿ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿ ನಿಂತಿದ್ದಾರೆ. ಅದೇ ದೈವಾರಾಧನೆ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆಯನ್ನು ನಡೆಸಿದ್ರೇ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂಬುದಾಗಿ ದೇವಾರಾಧಕರು ಹೇಳಿದ್ದಾರೆ. ಅಲ್ಲದೇ ದೈವಾರಾಧನೆ ಸಿನಿಮಾ ಮಾಡಿದ್ರೇ ವಿರೋಧಿಸುವುದಾಗಿ ಹೇಳಿದ್ದಾರೆ. ದೈವದ ಕೋಲಾ ಸೇವೆಯ ಹೆಸರಿನಲ್ಲಿ ಲಕ್ಷಾಂತರ ಲೂಟಿ ಮಾಡಿರೋದಾಗಿಯೂ ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನಾ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಲಾಗಿವೆ. ಇಂದು ಮಂಗಳೂರಿನ ಕುತ್ತಾರು ಬಳಿಯ ಕೊರಗಜ್ಜನ ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಮಿತಿಗಳು ಸಲ್ಲಿಸಿದವು. ಈ ಸಂದರ್ಭದಲ್ಲಿಯೇ ದೈವಾರಾಧಕರು ತುಳುನಾಡ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವುದು ಸರಿಯಲ್ಲ ಎಂಬುದಾಗಿ ಕಿಡಿಕಾರಿದ್ದಾರೆ.

    Post Views: 224

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.