Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಂತರ್ ರಾಜ್ಯ ಕುಖ್ಯಾತ ವಾಹನ ಕಳ್ಳನ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಅಂತರ್ ರಾಜ್ಯ ಕುಖ್ಯಾತ ವಾಹನ ಕಳ್ಳನ ಬಂಧನ

    October 8, 2025
    Share

    ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್‌ನ್ನು ಸುರತ್ಕಲ್ ಪೊಲೀಸರು ವಶಪಡಿಸಿದ್ದಾರೆ.

    ಸೆ.30ರಂದು ರಾತ್ರಿ ಸುಮಾರು 9 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯ ಸುಕುಮಾ‌ರ್ ಎಂಬವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ರಾತ್ರಿ 10 ಗಂಟೆಗೆ ನೋಡಿದಾಗ ಪಿಕಪ್ ವಾಹನವು ಇಲ್ಲದೇ ಇದ್ದು, ರಾತ್ರಿ ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆಂದು ಅ.3 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದ ಪೊಲೀಸರು ಅ.7ರಂದು ಬೈಕ್‌ವೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ತಿರುವನಂತಪುರಂ ನಿವಾಸಿ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್(29) ಎಂದು ಗುರುತಿಸಲಾಗಿದೆ. ७उ ಚಲಾಯಿಸುತ್ತಿದ್ದ ಬೈಕ್‌ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್‌ನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಫಾರಂ ಮಾಲ್ ಬಳಿಯಿಂದ ಕಳ್ಳತನ ಮಾಡಿರುವುದಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ವ್ಯಕ್ತಿ ಅ.30ರಂದು ಕುಳಾಯಿ ಬಳಿಯಿಂದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ಕಳವು ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದು ಎರಡು ವಾಹನಗಳನ್ನು ಈ ಸ್ವಾಧೀನಪಡಿಸಲಾಗಿದೆ.

    ಸ್ವಾಧೀನಪಡಿಸಿಕೊಂಡ ವಾಹನಗಳ ಒಟ್ಟು ಮೊತ್ತ ರೂ. 3,10,000/- ಆಗಬಹುದು.ಆರೋಪಿ ಹಂಝ ಕುಪ್ಪಿಕಂಡ ಕುಖ್ಯಾತ ಕಳ್ಳತನ ಆರೋಪಿಯಾಗಿದ್ದು, ಈತನ ವಿರುದ್ಧ ಕೇರಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೊಬೈಲ್‌ ಕಳ್ಳತನ, ವಾಹನ ಕಳ್ಳತನ ಸೇರಿದಂತೆ 17 ಪ್ರಕರಣ ದಾಖಲಾಗಿರುತ್ತದೆ. ಸುಮಾರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಸುರತ್ಕಲ್ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್‌ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಶಿಧರ ಶೆಟ್ಟಿ, ಎಎಸ್‌ಐ ರಾಜೇಶ್ ಆಳ್ವ ಸಿಬ್ಬಂದಿಯವರಾದ ಉಮೇಶ್, ವಿನೋದ್ ಕುಮಾರ್, ನಾಗರಾಜ್, ಸುನೀಲ್ ಕುಮಾರ್ ತನಿಖೆ ನಡೆಸಿರುತ್ತಾರೆ.

    Post Views: 158

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.