Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ
    ಇತ್ತೀಚಿನ ಸುದ್ದಿ

    ಕಾರ್ಕಳ: ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ

    May 12, 2023
    Share

    ಕಾರ್ಕಳ: ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ಕಾರ್ಕಳ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾಕರ್ಳದಲ್ಲಿ ನಡೆದಿದೆ.

    ಕಾರ್ಕಳ ತಾಲೂಕು ಕಚೇರಿ ಸಮೀಪದ ಬಂಗ್ಲೆಗುಡ್ಡೆ ಕೆಎಂಇಎಸ್ ಶಾಲೆ ಎದುರಿನ ನಿವಾಸಿ 33 ವರ್ಷದ ನಸೀಬಾ ಬಾನು ಬಾವಿಗೆ ರಕ್ಷಣೆಗೆ ಒಳಪಟ್ಟ ಮಹಿಳೆಯಾಗಿದ್ದಾರೆ. ಇವರು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ತಮ್ಮ ಮನೆಯ ಪಕ್ಕದ ಬಾವಿಗೆ ಬಳಿ ತೆರಳಿದಾಗ ಆಯತಪ್ಪಿ ಬಾವಿಗೆ ಬಿದಿದ್ದು ಅವರ ಗಂಡ ಹುಸೇನ್ ಎಂಬವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದ್ದರು.

    ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಬಾವಿಗೆ ಬಿದ್ದ ನಸೀಬಾ ಬಾನು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್, ಸಿಬ್ಬಂದಿಗಳಾದ ಅಚ್ಯುತ ಕೆ, ಜಯ ಮೂಲ್ಯ, ಕೇಶವ, ಸುರೇಶ್ ಕುಮಾರ್, ಮಹಮ್ಮದ್ ರಫೀಕ್, ಸುಜಯ್, ವಿನಾಯಕ ಪಾಲ್ಗೊಂಡಿದ್ದರು.

    Post Views: 230

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.