Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ. ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ
    ಇತ್ತೀಚಿನ ಸುದ್ದಿ

    ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ. ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

    May 30, 2024
    Share

    ತಿರುವನಂತಪುರಂ: ಮಹಿಳೆಯೊಬ್ಬರು ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ.

    ಕೇರಳದ ಮಲಪ್ಪುರಂ ಮೂಲದ 37 ವರ್ಷದ ಮಹಿಳೆಯೊಬ್ಬರು ಬುಧವಾರ ಮಧ್ಯಾಹ್ನ ತ್ರಿಶೂರ್‌ನಿಂದ ಕೋಝಿಕೋಡ್‌ನ ತೊಟ್ಟಿಲ್‌ಪಾಲಮ್‌ಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಈ ವೇಳೆ ಬಸ್ಸು ಪೆರಮಂಗಲಂ ಬಳಿ ಸಂಚರಿಸುತ್ತಿದ್ದಾಗ ಮಹಿಳೆಗೆ ಹೆರಿಗೆ ನೋವು ಶುರುವಾಗಿದೆ ಈ ವಿಚಾರವನ್ನು ಬಸ್ ಚಾಲಕನ ಬಳಿ ಹೇಳಿದಾಗ ಚಾಲಕ ಕೂಡಲೇ ಬಸ್ಸನ್ನು ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾರೆ ಅಲ್ಲದೆ ಆಸ್ಪತ್ರೆ ಸಿಬಂದಿಗೆ ಮಾಹಿತಿಯನ್ನೂ ನೀಡಿದ್ದಾರೆ ಬಸ್ಸು ಆಸ್ಪತ್ರೆ ಬಳಿ ಹೋಗುತ್ತಿದ್ದಂತೆ ಹೆರಿಗೆ ನೋವು ಜಾಸ್ತಿಯಾದ ಕಾರಣ ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರನ್ನು ಇಳಿಸಿದ ಆಸ್ಪತ್ರೆ ಸಿಬಂದಿ ಬಸ್ಸಿನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.

    ಬಸ್ ಸಿಬ್ಬಂದಿ ಮತ್ತು ಅಮಲಾ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರ ಸಕಾಲಿಕ ನೆರವಿನಿಂದ ಮಹಿಳೆ ಬಸ್‌ನೊಳಗೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಸಕಾಲಕ್ಕೆ ಸ್ಪಂದಿಸಿದ ಬಸ್ ಸಿಬಂದಿಗಳು ಹಾಗೂ ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

    Post Views: 332

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.