Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಬಾಲಕನಿಗೆ ಥಳಿತದ ಹಳೆಯ ವಿಡಿಯೋ ವೈರಲ್ – ಕಠಿಣ ಕ್ರಮದ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು : ಬಾಲಕನಿಗೆ ಥಳಿತದ ಹಳೆಯ ವಿಡಿಯೋ ವೈರಲ್ – ಕಠಿಣ ಕ್ರಮದ ಎಚ್ಚರಿಕೆ

    February 26, 2023
    Share

    ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಬಾಲಕನೊಬ್ಬನಿಗೆ ಥಳಿಸುತ್ತಿರುವ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಈ ಕುರಿತಂತೆ ಇದೀಗ ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಸ್ಪಷ್ಟನೆ ನೀಡಿದ್ದು, ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ತಿಳಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮೂಲಕ ಸ್ಟಷ್ಟನೆ ನೀಡಿರುವ ಎಸ್ಪಿ ಡಾ. ಅಮಟೆ ವಿಕ್ರಂ, ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಲಕನೋರ್ವನಿಗೆ ಕೆಲ ಯುವಕರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದಿನಾಂಕ 27/10/2021ರಂದು ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 77/2021 ರಂತೆ ಪ್ರಕರಣ ದಾಖಲಿಸಿಕೊಂಡು 10 ಜನ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿರುತ್ತದೆ. ಈ ರೀತಿಯ ಹಳೆಯ ವಿಡಿಯೋಗಳನ್ನು ಅದರ ಪೂರ್ವಾಪರತೆ ಪರಿಶೀಲನೆ ‌ಮಾಡದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.