Facebook Twitter Instagram
    Monday, August 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ
    ಇತ್ತೀಚಿನ ಸುದ್ದಿ

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    August 24, 2026
    Share

    ಮಂಗಳೂರು: ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್ಎಲ್), ‘ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್’ ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಕಳೆದ 16 ವರ್ಷಗಳಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಈ ಪರೀಕ್ಷೆಯು ಭಾರತದ ಅತ್ಯಂತ ದೀರ್ಘಕಾಲದ ಮತ್ತು ಅತಿದೊಡ್ಡ ಪ್ರತಿಭಾ ಗುರುತಿಸುವಿಕೆ ವೇದಿಕೆಯಾಗಿ ಹೊರಹೊಮ್ಮಿದೆ.


    ಪರೀಕ್ಷೆಯ ಮುಖ್ಯ ವೈಶಿಷ್ಟ್ಯಗಳು ವಿಜ್ಞಾನಾಧಾರಿತ ಮೌಲ್ಯಮಾಪನ ಕೇವಲ ಅಂಕಗಳನ್ನು ನೀಡದೆ, ವಿದ್ಯಾರ್ಥಿಯ ವಿಷಯ ಜ್ಞಾನ, ವಿಶ್ಲೇಷಣಾತ್ಮಕ ಸಾಮರ್ಥ್ಯ ಮತ್ತು ಪರೀಕ್ಷಾ ನಡವಳಿಕೆಯನ್ನು ವೈಜ್ಞಾನಿಕವಾಗಿ ವಿಶ್ಲೇಷಿಸುವ ‘ನೈದಾನಿಕ ಮೌಲ್ಯಮಾಪನ’ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ.


    ANTHE ಇಂಟೆಲಿಜೆನ್ಸ್ ವರದಿ ಪರೀಕ್ಷೆಯ ನಂತರ ಪ್ರತಿಯೊಬ್ಬ ವಿದ್ಯಾರ್ಥಿಗೂ ವಿವರವಾದ ವರದಿ ಸಿಗಲಿದೆ. ಇದು ಸಿಇಎಸ್ಪಿ ಟಿಟಿಪಿ ಮತ್ತು ಎಐಕ್ಯು ಆಧಾರದಲ್ಲಿ ವಿದ್ಯಾರ್ಥಿಯ ಬಲ ಮತ್ತು ಸುಧಾರಿಸಬೇಕಾದ ಕ್ಷೇತ್ರಗಳನ್ನು ಗುರುತಿಸುತ್ತದೆ.ಶೇಕಡ 100% ವರೆಗೆ ವಿದ್ಯಾರ್ಥಿವೇತನ: ಅರ್ಹ ವಿದ್ಯಾರ್ಥಿಗಳಿಗೆ ಆಕಾಶ್ ಸಂಸ್ಥೆಯ ಕ್ಲಾಸ್ರೂಮ್, ಹೈಬ್ರಿಡ್ ಮತ್ತು ಡಿಜಿಟಲ್ ಕೋರ್ಸ್ಗಳಿಗೆ 100% ವರೆಗೆ ವಿದ್ಯಾರ್ಥಿವೇತನ ಸಿಗಲಿದೆ.
    ₹2.5 ಕೋಟಿ ನಗದು ಬಹುಮಾನ ಅತ್ಯುತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು ₹2.5 ಕೋಟಿ ಮೌಲ್ಯದ ನಗದು ಬಹುಮಾನ ನೀಡಲಾಗುತ್ತದೆ.ರಾಷ್ಟ್ರೀಯ ಮಟ್ಟದ ನೀಟ್ (NEET) ಮತ್ತು ಜೆಇಇ (JEE) ಪರೀಕ್ಷೆಗಳಲ್ಲಿ ಆಕಾಶ್ ವಿದ್ಯಾರ್ಥಿಗಳು ಸಾಧಿಸುತ್ತಿರುವ ಯಶಸ್ಸಿಗೆ ಈ ಪರೀಕ್ಷೆಯೇ ಅಡಿಪಾಯವಾಗಿದೆ.

    ನೀಟ್ ಯುಜಿ 2026ರ ಅಗ್ರ 100 ಶ್ರೇಯಾಂಕಿತರಲ್ಲಿ 31 ವಿದ್ಯಾರ್ಥಿಗಳು ಹಾಗೂ ಜೆಇಇ ಅಡ್ವಾನ್ಸ್ಡ್ 2026ರ ಅಗ್ರ 100 ರ್ಯಾಂಕ್ಗಳಲ್ಲಿ 7 ವಿದ್ಯಾರ್ಥಿಗಳು ಈ ಹಿಂದೆ ಆಂಟ್ಹೆ ಪರೀಕ್ಷೆಯ ಮೂಲಕವೇ ತಮ್ಮ ಶೈಕ್ಷಣಿಕ ಪಯಣ ಆರಂಭಿಸಿದ್ದರು.
    ಎಇಎಸ್ಎಲ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಚಂದ್ರ ಶೇಖರ್ ಗಾರಿಸಾ ರೆಡ್ಡಿ ಮಾತನಾಡಿ, “ANTHE ಕೇವಲ ವಿದ್ಯಾರ್ಥಿವೇತನ ನೀಡುವ ಪರೀಕ್ಷೆಯಲ್ಲ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಆರಂಭಿಕ ಹಂತದಲ್ಲೇ ಅರ್ಥೈಸಿಕೊಂಡು, ರಾಷ್ಟ್ರೀಯ ಮಟ್ಟದಲ್ಲಿ ತಾವು ಎ ಎಲ್ಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ನೆರವಾಗುವ ಅತ್ಯುತ್ತಮ ಸಾಧನವಾಗಿದೆ” ಎಂದು ತಿಳಿಸಿದರು.
    5 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಕ್ತವಾಗಿದ್ದು, ಆನ್ಲೈನ್ ಮತ್ತು ಆಫ್ಲೈನ್ ಎರಡೂ ಮಾದರಿಗಳಲ್ಲಿ ನಡೆಯಲಿದೆ. ಅಧಿಕೃತ ANTHE ಪೋರ್ಟಲ್ ಅಥವಾ ಹತ್ತಿರದ ಆಕಾಶ್ ಕೇಂದ್ರಗಳ ಮೂಲಕ ನೋಂದಾಯಿಸಿಕೊಳ್ಳಬಹುದು.

    ಆನ್ಲೈನ್ ಪರೀಕ್ಷೆ ಅಕ್ಟೋಬರ್ 27 ರಿಂದ ನವೆಂಬರ್ 1, 2026 ಆಫ್ಲೈನ್ ಪರೀಕ್ಷೆ:ಅಕ್ಟೋಬರ್ 11, 25 ಮತ್ತು ನವೆಂಬರ್ 1, 2026

    Post Views: 1

    Related Posts

    ಉಡುಪಿ: ಏಕಾಏಕಿ ಹೊತ್ತಿ ಉರಿದ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ

    August 24, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026

    ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನ- ಆರೋಪಿ ಬಂಧನ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    August 24, 2026

    ಉಡುಪಿ: ಏಕಾಏಕಿ ಹೊತ್ತಿ ಉರಿದ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ

    August 24, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.