Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಪೊಲೀಸ್ ಬಲೆಗೆ- ವಿದೇಶದಿಂದ ವಾಪಸಾಗುವ ವೇಳೆ ಬಂಧನ
    ಇತ್ತೀಚಿನ ಸುದ್ದಿ

    ವಿಟ್ಲ : 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಪೊಲೀಸ್ ಬಲೆಗೆ- ವಿದೇಶದಿಂದ ವಾಪಸಾಗುವ ವೇಳೆ ಬಂಧನ

    April 18, 2026
    Share

    ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಎಂಬಾತನು ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. ನಂ: 42/2015ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು.

    ಈತನ ವಿರುದ್ಧ ಹಲವು ಬಾರಿ ವಾರಂಟ್ ಜಾರಿಯಾಗಿತ್ತು.ಆರೋಪಿ ದಿನಾಂಕ ಏಪ್ರಿಲ್ 16ರಂದು ವಿದೇಶದಿಂದ ಮರಳಿದ ವೇಳೆ, ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಬಂಧನ ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮೋಹನ (HC 2264), ಪೊಲೀಸ್ ಕಾನ್ಸ್ಟೇಬಲ್ ವೆಂಕಪ್ಪ (PC 2355) ಹಾಗೂ ಇನ್ನಿತರ ಸಿಬ್ಬಂದಿ ಪಾಲ್ಗೊಂಡಿದ್ದರು.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    Post Views: 152

    Related Posts

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.