Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

    ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯ ಬಂಧನ..!

    September 22, 2025
    Share

    ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ಅಬ್ದುಲ್ ಹನೀಫ್ ಬಂಧಿತ ಆರೋಪಿ.

    ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ, ಮಾನ್ಯ 6ನೇ ಜೆಎಂಎಫ್ ಸಿ ನ್ಯಾಯಾಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ ಆರೋಪಿತನಿಗೆ 9 ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

    ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಬಗ್ಗೆ ಕಲಂ 269 ಬಿಎನ್ಎಸ್ 2023 ರಂತೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಎಎಸ್ಐ ಮಚೇಂದ್ರನಾಥ್ ಜೋಗಿ HC 865 ನೇ ನಾರಪ್ಪ ಕೆಬಿ ರವರು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಈತನಿಗೆ 4 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

    Post Views: 159

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.