Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    December 17, 2025
    Share

    ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

    ಮಂಜೇಶ್ವರ ತಾಲೂಕು ಉಪ್ಪಳದ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ (48) ಬಂಧಿತ ಆರೋಪಿ. ಈತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 19 ಪ್ರಕರಣಗಳು ದಾಖಲಾಗಿವೆ.

    ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿದ್ದು, ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಕೋಣಾಜೆ ಠಾಣಾ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ.

    Post Views: 149

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.