Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದ ಅಭಿಮನ್ಯು ಪಡೆ
    ಇತ್ತೀಚಿನ ಸುದ್ದಿ

    ಕಡಬ: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದ ಅಭಿಮನ್ಯು ಪಡೆ

    February 23, 2023
    Share

    ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.

    ಫೆ.20 ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52 ವ) ಮೃತಪಟ್ಟಿದ್ದರು. ಅಂದು ರಾತ್ರಿಯೇ
    ಮೈಸೂರು ದುಬಾರೆಯಿಂದ ಅಭಿಮನ್ಯು ಸೇರಿ 5ಆನೆಗಳನ್ನು ತರಲಾಗಿದ್ದು, ಫೆ.21 ರಂದು ಡ್ರೋನ್ ಕ್ಯಾಮರಾ ಬಳಸಿ ನರಹಂತಕ ಆನೆಯನ್ನು ಪತ್ತೆ ಹಚ್ಚಿದ್ದು, ದುಬಾರೆಯ ಆನೆಗಳ ಮೂಲಕ ಸೆರೆಹಿಡಿಯುವ ಕಾರ್ಯಾಚರಣೆಯು ರೆಂಜಲಾಡಿ ಗ್ರಾಮದ ತುಂಬೆ ರಕ್ಷಿತಾರಣ್ಯದಲ್ಲಿ ಆರಂಭಗೊಂಡಿತ್ತು.

    ಆದರೆ ನಿನ್ನೆ ಆನೆಗೆ ಅರಿವಳಿಕೆ ನೀಡುವ ಪ್ರಯತ್ನ ವಿಫಲಗೊಂಡಿತ್ತು. ಇಂದು ಸಂಜೆ ಮತ್ತೆ ಆನೆಯನ್ನು ಪತ್ತೆ ಹಚ್ಚಿ ಅರಿವಳಿಕೆ ಮದ್ದು ಶೂಟ್ ಮಾಡಿ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

    Post Views: 211

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.