Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»About Us

    About Us

                   ಹುಟ್ಟಿನಿಂದ ಹಿಡಿದುಕೊಂಡು ಬದುಕಿನ ಕೊನೆ ಕ್ಷಣದವರೆಗೂ, ಪ್ರತಿಕ್ಷಣಗಳು ಸ್ಮರಣೀಯವಾಗಿರುವುದಿಲ್ಲ. ಕೆಲವೊಂದು ಸಂದರ್ಭಗಳು ಸಿಕ್ಕಿರತಕ್ಕಂತಹ ಅವಕಾಶಗಳು , ಆ ಸಮಯವನ್ನ ಚಿರಸ್ಮರಣೀಯವಾಗಿರುವಂಥವು. ನನಗೆ ಸಿಕ್ಕಿರುವಂತಹ ಭಾಗ್ಯ, ನಿಮ್ಮೆಲ್ಲರ ಆಶೀರ್ವಾದ, ಪ್ರೋತ್ಸಾಹ, ಸ್ಪೂರ್ತಿ, ಅಭಿಮಾನವನ್ನು ಸದುಪಯೋಗ ಮಾಡಿಕೊಳ್ಳುತಿದ್ದೇನೆ.
                   ಹಲವು ವರ್ಷಗಳಿಂದ ನೀತಿ, ನ್ಯಾಯ, ಧರ್ಮಗಳಿಗೆ ತಲೆಬಾಗಿಕೊಂಡು, ಹಲವು ಸುದ್ದಿವಾಹಿನಿ ಹಾಗೂ ಸಂಘಟನೆಗಳೊಂದಿಗೆ ಕೈಜೋಡಿಸಿಕೊಂಡು ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಬೆಳಸಿಕೊಂಡು ಬಂದಿದ್ದೇನೆ.
                   ನಮ್ಮ ‘ ಪೊಲೀಸ್ ಪತ್ರಿಕೆ ಕರ್ನಾಟಕ  ‘ ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ  ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

     ಶಿವಪ್ರಸಾದ್
     ಸಂಪಾದಕರು
     ಪೊಲೀಸ್ ಪತ್ರಿಕೆ ಕರ್ನಾಟಕ

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.