Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ

    February 4, 2026
    Share

    ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಅ.ಕ್ರ. 69/2019 ಪ್ರಕರಣದಲ್ಲಿ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಕೇರಳ ರಾಜ್ಯದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಸದರಿ ಪ್ರಕರಣವು ಐಪಿಸಿ ಕಲಂ 409, 420, 507 ಹಾಗೂ 34 ಅನ್ವಯ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ದಿನದಿಂದಲೇ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆ, ಮಾನ್ಯ ನ್ಯಾಯಾಲಯವು ಆತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು.

    ಆದರೂ ಆರೋಪಿ ಪತ್ತೆಯಾಗದೆ ತಲೆಮರೆಸಿಕೊಂಡಿದ್ದರಿಂದ, ಈ ಪ್ರಕರಣದಲ್ಲಿ absconding charge sheet ಕೂಡ ಸಲ್ಲಿಸಲಾಗಿತ್ತು.ಇಂದು (03/02/2026) ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು, ದಕ್ಷಿಣ ಉಪವಿಭಾಗ ಹಾಗೂ ಕಂಕನಾಡಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

    ಠಾಣಾ ಸಿಬ್ಬಂದಿಗಳಾದ HC 944 ಬಾಲರಾಜ್ ಮತ್ತು PC 3046 ರವಿಕುಮಾರ್ ರವರು ಕೇರಳ ರಾಜ್ಯದ ಕೊಲ್ಲಂ ನಗರದ ವಟ್ಟಕುಟ್ಟು ಪ್ರದೇಶದ ಲಲಿತ ಮಂದಿರಂ ಎಂಬ ಮನೆಯಲ್ಲಿ ಆರೋಪಿಯನ್ನು ಬಂಧಿಸಿದರು.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 203

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.