Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!
    ಇತ್ತೀಚಿನ ಸುದ್ದಿ

    ಕಾರ್ಕಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

    June 15, 2024
    Share

    ಕಾರ್ಕಳ : ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ದನ ಕಳ್ಳತನ ಪ್ರಕರಣದ ಆರೋಪಿ ಕುಕ್ಕುಂದೂರು ಜಯಂತಿ ನಗರ ನಾಲ್ಕನೇ ಕ್ರಾಸ್‌ನ ನಿವಾಸಿ ಮೊಹಮ್ಮದ್ ರಫೀಕ್ (33) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    2021ರಲ್ಲಿ ವಿದೇಶಕ್ಕೆ ಪಲಾಯನ ಮಾಡಿದ್ದ ರಫೀಕ್ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿತ್ತು. ಇತ್ತೀಚೆಗೆ ಈತವಿದೇಶದಿಂದ ಬಂದಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ನಾಗೇಶ್ ಕೆ. ಹಾಗೂ ಉಪನಿರೀಕ್ಷಕಧನಂಜಯ್ ಮತ್ತು ಲೋಲಾಕ್ಷ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ನಗರ ಠಾಣೆ ಸಿಬ್ಬಂದಿ ರಮೇಶ್ ಹಾಗೂ ವಿಶ್ವಜಿತ್ ಬ್ರಹ್ಮಾವರಪೊಲೀಸರ ಸಹಾಯದೊಂದಿಗೆ ಬ್ರಹ್ಮಾವರ ಬೈಕಾಡಿಯಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14ದಿನಗಳವರೆಗೆ ನ್ಯಾಯಾಂಗ ಬಂಧಿನ ವಿಧಿಸಿದೆ.ರಫೀಕ್ ವಿರುದ್ಧ ಹೆಬ್ರಿ ಠಾಣೆಯಲ್ಲಿ 1, ಬಜ್ಪೆ ಠಾಣೆಯಲ್ಲಿ 2 ದನ ಕಳ್ಳತನ ಪ್ರಕರಣ ಹಾಗೂ ಚಿಕ್ಕಮಗಳೂರಿನ ಲಿಂಗದಹಳ್ಳಿ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

    Post Views: 216

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.