Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಕ್ರೈಂ ಸ್ಟೋರಿ

    ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    March 24, 2023
    Share

    ಮಂಗಳೂರು: ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಾರ್ಚ್ 23 ರಂದು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ ಅಲಿಯಾಸ್ ಅಜೀಜ್ (45) ಎಂದು ಗುರುತಿಸಲಾಗಿದೆ.ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

    ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು ಪ್ರಕರಣಗಳಿವೆ.ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರ ಆದೇಶದಂತೆ ಎಸಿಪಿ ಧನ್ಯ ಎಸ್ ನಾಯಕ್ ಅವರ ಮಾರ್ಗದರ್ಶನದಲ್ಲಿಕೊಣಾಜೆ ಇನ್ಸ್ ಪೆಕ್ಟರ್ ಕೀರ್ತಿಕುಮಾರ್, ಪಿಎಸ್ ಐ ಅಶೋಕ್, ಸಿಬ್ಬಂದಿಗಳಾದ ಶಿವಕುಮಾರ್ ಮತ್ತು ಪುರುಷೋತ್ತಮ್ ಆರೋಪಿಯನ್ನು ಬಂಧಿಸಿದ್ದಾರೆ.

    Post Views: 241

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.