Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ 17 ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ 17 ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    August 26, 2023
    Share

    ಬಂಟ್ವಾಳ: ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಇಬ್ರಾಹಿಂ ಅವರ ಮಗ ಉಮ್ಮರ್ ಫಾರೂಕ್ ಬಂಧಿತ ಆರೋಪಿ. ಸುಮಾರು 17 ಪ್ರಕರಣಗಳಲ್ಲಿ ಉಮ್ಮರ್ ಫಾರೂಕ್ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಈತ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಬಜಪೆ,ಕೋಣಾಜೆ,ಬರ್ಕೆ,ವಿಟ್ಲ,ಕಡಬ ಹೀಗೆ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಈತನ ವಿರುದ್ದ ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.