Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಕ್ಕೆ ಸುಬ್ರಹ್ಮಣ್ಯ ಗರ್ಭ ಗುಡಿಯ ಪೋಟೊದೊಂದಿಗೆ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ: ದೂರು ದಾಖಲು
    ಇತ್ತೀಚಿನ ಸುದ್ದಿ

    ಕುಕ್ಕೆ ಸುಬ್ರಹ್ಮಣ್ಯ ಗರ್ಭ ಗುಡಿಯ ಪೋಟೊದೊಂದಿಗೆ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ: ದೂರು ದಾಖಲು

    November 18, 2023
    Share

    ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

    ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭ ಗುಡಿಯ ಪೋಟೋ ತೆಗೆದಿದ್ದಾರೆ. ಅಲ್ಲದೆ ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೆ ಅರ್ಚಕರು, ಪುರೋಹಿತರ ನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂಧನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವದೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

    ತುಪ್ಪ ಕಳವು ಆಗುತ್ತಿದೆಯೆಂಬ ಚರ್ಚೆ:

    “ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಗೆ ಠಾಣೆಗೆ ಕಾರ್ಯನಿರ್ವಹಣಾಧಿಕಾರಿ ದೂರು ನೀಡಿಲ್ಲ ,ಕದ್ದ ತುಪ್ಪದಲ್ಲಿ ಅವರಿಗೂ ಪಾಲು ಇರಬಹುದು” ಎಂಬ ಬರಹಗಳು ಹರಿದಾಡುತ್ತಿದೆ.

    ಈ ಬಗ್ಗೆ  ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಪ್ರತಿಕ್ರೀಯಿಸಿದ್ದು, ವಾಟ್ಸಪ್ ನಲ್ಲಿ ಹರಿದಾಡಿದ ವಿಚಾರ ನನ್ನ ಗಮನಕ್ಕೂ ಬಂದಿದೆ, ನಮ್ಮ ಆಡಳಿತ ಸಮಿತಿಯಿಂದಲೂ ದೂರು ನೀಡಲಾಗಿದೆ ಎಂದಿದ್ದಾರೆ.

    Post Views: 244

    Related Posts

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.