Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಗೃಹ ಸಚಿವರ ನಿವಾಸದಲ್ಲೇ ಭುಗಿಲೆದ್ದ ಎಬಿವಿಪಿ ಪ್ರತಿಭಟನೆ : 40ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
    ಇತ್ತೀಚಿನ ಸುದ್ದಿ

    BIGG NEWS : ಗೃಹ ಸಚಿವರ ನಿವಾಸದಲ್ಲೇ ಭುಗಿಲೆದ್ದ ಎಬಿವಿಪಿ ಪ್ರತಿಭಟನೆ : 40ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

    July 30, 2022
    Share

    ಬೆಂಗಳೂರು : ರಾಜ್ಯದಲ್ಲಿ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಕೊಂಡ ಬೆನ್ನಲ್ಲೇ 40 ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮನೆ ಬಳಿ ಬೆಳಿಗ್ಗೆಯಿಂದ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗೃಹ ಸಚಿವರ ಮನೆ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಮುಂದಾಗುತ್ತಿದ್ದಂತೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಇದೀಗ 40 ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಎಬಿವಿಪಿ ಕಾರ್ಯಕರ್ತರು ಪೊಲೀಸರನ್ನು ಲೆಕ್ಕಿಸದೇ ಗೃಹ ಸಚಿವರ ಮನೆಯ ಗೇಟ್ ಗಳನ್ನು ತಳ್ಳಿ ಒಳನುಗ್ಗಿದ್ದು, ಗೃಹ ಸಚಿವರ ಮನೆಯ ಬಾಗಿಲನ್ನು ತೆಗೆಯಲು ಯತ್ನಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಪರಿಸ್ಥಿತಿ ಇದ್ದುದರಿಂದ ಪ್ರಸ್ತುತ 40 ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕಮಿಷ್ನರ್ ಜತೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

    Post Views: 222

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.