Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಸಹಾಯಕ
    ಇತ್ತೀಚಿನ ಸುದ್ದಿ

    ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಸಹಾಯಕ

    September 30, 2022
    Share

    ಮಂಗಳೂರು : ನಗರದ ಮಿನಿವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಮಂಗಳೂರು ತಹಶೀಲ್ದಾರ್ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

    ಶಿವಾನಂದ ನಾಟೇಕರ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಎನ್‌ಒಸಿಗಾಗಿ ನಾಗರಿಕರೊಬ್ಬರಿಂದ ಲಂಚ ಕೇಳಿ 4700 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾನೆ.

    ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ನಡೆದಿದೆ. ಎಸಿಬಿ ರದ್ದಾಗಿ ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ಸಿಕ್ಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ

    Post Views: 178

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.