Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂದಾಪುರ: ಟಿಪ್ಪರ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಕುಂದಾಪುರ: ಟಿಪ್ಪರ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

    March 25, 2023
    Share

    ಕುಂದಾಪುರ: ಟಿಪ್ಪರ್‌ವೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ಶುಕ್ರವಾರ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

    ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಎಂಬುವರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಕುಮಾರ್ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 207

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.