Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಅಂಬ್ಯುಲೆನ್ಸ್ – ಕಾರು ನಡುವೆ ಭೀಕರ ಅಪಘಾತ; ಮೂವರು ಸಾವು
    ಇತ್ತೀಚಿನ ಸುದ್ದಿ

    ಕಾಸರಗೋಡು: ಅಂಬ್ಯುಲೆನ್ಸ್ – ಕಾರು ನಡುವೆ ಭೀಕರ ಅಪಘಾತ; ಮೂವರು ಸಾವು

    May 7, 2024
    Share

    ಕಾಸರಗೋಡು: ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.  

    ಕಾರಿನಲ್ಲಿದ್ದ ತೃಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಅಂಬ್ಯುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಅಪಘಾತ ನಡೆದಿದೆ. ಇಬ್ಬರು ಸ್ಥಳದಲ್ಲೇ, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.