Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಕಾರು – ಜೀಪ್ ನಡುವೆ ಢಿಕ್ಕಿ- ನಾಲ್ಕು ಮಂದಿಗೆ ಗಂಭೀರ 
    ಇತ್ತೀಚಿನ ಸುದ್ದಿ

    ಕಡಬ: ಕಾರು – ಜೀಪ್ ನಡುವೆ ಢಿಕ್ಕಿ- ನಾಲ್ಕು ಮಂದಿಗೆ ಗಂಭೀರ 

    October 30, 2022
    Share

    ಕಡಬ, ಅ.30: ಕಾರು ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

    ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ.

    ಘಟನೆಯಲ್ಲಿ ಜೀಪಿ‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

    Post Views: 185

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.