Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಜೀಪು ಬೈಕ್‌ ಮದ್ಯೆ ಅಪಘಾತ : ಬೈಕ್‌ ಸವಾರ ಸಾವು- ಇಬ್ಬರು ಮಕ್ಕಳು ಗಂಭೀರ
    ಇತ್ತೀಚಿನ ಸುದ್ದಿ

    ಪುತ್ತೂರು: ಜೀಪು ಬೈಕ್‌ ಮದ್ಯೆ ಅಪಘಾತ : ಬೈಕ್‌ ಸವಾರ ಸಾವು- ಇಬ್ಬರು ಮಕ್ಕಳು ಗಂಭೀರ

    April 18, 2024
    Share

    ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.

    ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದಿಬಂದಿದೆ.

    ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಜೀಪು ಢಿಕ್ಕಿ ಹೊಡೆದು, ಢಿಕ್ಕಿಯ ರಭಸಕ್ಕೆ ಬೈಕ್‌ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದ್ದು,ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಪುತ್ತೂರು ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

    Post Views: 289

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.