Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬಸ್ಸಿನಡಿಗೆ ಬಿದ್ದ ಬೈಕ್‌ ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬಸ್ಸಿನಡಿಗೆ ಬಿದ್ದ ಬೈಕ್‌ ಸವಾರ ಮೃತ್ಯು

    December 16, 2024
    Share

    ಬೆಳ್ತಂಗಡಿ: ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಬಸ್ಸಿನಡಿಗೆ ಬೈಕ್‌ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ.

    ಮೃತ ಬೈಕ್‌ ಸವಾರನನ್ನು ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಎಂದು ತಿಳಿಯಲಾಗಿದೆ.

    ಖಾಸಗಿ ಬಸ್ಸಿನಲ್ಲಿ ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಆ ಬಸ್‌, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯ ಅವರ ಬೈಕಿಗೆ ಕಾಪಿನಬಾಗಿಲು ಸಪ್ತಗಿರಿ ಕಾಂಪ್ಲೆಕ್ಸ್‌ ಸಮೀಪ ಮುಖಾಮುಖಿ ಢಿಕ್ಕಿ ಆಗಿದೆ.

    ಅಪಘಾತದ ರಭಸಕ್ಕೆ ಬೈಕ್‌ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ತತ್‌ಕ್ಷಣ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. 

    ಮೃತರು ಮರದ ಕೆಲಸ (ಬಡಗಿ) ಮಾಡುತ್ತಿದ್ದರು. ತಂದೆ, ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

    Post Views: 335

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.