Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು‌ ನಿವಾಸಿ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ‌ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು‌ ನಿವಾಸಿ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ‌ ಮೃತ್ಯು

    November 7, 2022
    Share

    ಬೆಂಗಳೂರು: ಮಂಗಳೂರು‌ ನಿವಾಸಿ ಬೆಂಗಳೂರಿನ ಕುಣಿಗಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಬಜ್ಪೆಯ ಭಾಸ್ಕರದಾಸ್ ಎಕ್ಕಾರು (65) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ಬೆಂಗಳೂರು-ಮಂಗಳೂರು ರಾ.ಹೆ.ಯ ಕುಣಿಗಲ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾಸ್ಕರದಾಸ್ ಗಂಭೀರವಾಗಿ ಗಾಯಗೊಂಡಿದ್ದರು.ತಕ್ಷಣ ಅವರನ್ನು ಬೆಂಗಳೂರಿನ ಅಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು‌ ಮೃತಪಟ್ಟಿದ್ದಾರೆ.

    ಇವರು‌ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಹಾಗೂ ಆರೆಸೆಸ್ಸ್ ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮ ಜಾಗರಣಾ ಸಮನ್ವಯ ಪರಿಯೋಜನಾ ಪ್ರಮುಖ್ ಆಗಿ ಕೆಲಸ ಮಾಡಿದ್ದರು.

    Post Views: 238

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.