Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್
    Uncategorized

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    Share

    ಮಂಗಳೂರು: ನಗರದ ನಂತೂರಿನಲ್ಲಿ ಬಸ್ಸು ಚಾಲಕನ ಬೇಜವಾಬ್ದಾರಿಯಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

    ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಖಾಸಗಿ ಬಸ್ಸುಗಳ ಓಡಾಟದ ಧಾವಂತಕ್ಕೆ ಒಂದು ಜೀವ ಹೋಗಿದೆ. ಆರೋಪಿ ಬಸ್ಸು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ಆಗುತ್ತಿದೆ ಎಂದರು. ಇನ್ನು ಮೃತಳ ಪಾರ್ಥೀವ ಶರೀರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಆಗುತ್ತದೆ. ನಿರ್ಲಕ್ಷ್ಯಕ್ಕೆ ಏನು ಶಿಕ್ಷೆ ಇದೆ ಅದು ಚಾಲಕನಿಗೆ ಆಗೇ ಆಗುತ್ತದೆ. ಇದರ ಜೊತೆಗೆ ಕಾನೂನು ವಿರುದ್ಧವಾಗಿ ಇವತ್ತು ಪ್ರತಿಭಟನೆ ನಡೆಸಿದವರ ವಿರುದ್ಧವೂ ಪ್ರಕರಣ ದಾಖಲಾಗುತ್ತದೆ.  ಪ್ರತಿಭಟನೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಬಸ್ಸು ಚಾಲಕರಿಗೆ ನೀಡಲಾದ ಟೈಮಿಂಗ್ಸ್ ವಿಚಾರದಲ್ಲೂ ಈ ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದರು.

    Post Views: 221

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.