Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿಯ ಯುವಕ ಸೌದಿ ಅರೇಬಿಯಾದ ರಸ್ತೆ ಅಪಘಾತದಲ್ಲಿ ಸಾವು
    ಇತ್ತೀಚಿನ ಸುದ್ದಿ

    ಉಡುಪಿಯ ಯುವಕ ಸೌದಿ ಅರೇಬಿಯಾದ ರಸ್ತೆ ಅಪಘಾತದಲ್ಲಿ ಸಾವು

    April 10, 2023
    Share

    ಉಡುಪಿ: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ಮೃತಪಟ್ಟಿರುವುದಾಗಿ ವರದಿಯಾಗಿದೆ.

    ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿ ಮಜೂರು ಕೊಂಬಗುಡ್ಡೆ ನಿವಾಸಿ ಮುಹಮ್ಮದ್ ರಿಯಾಝ್(27) ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.ಮಾರ್ಚ್ 25ರಂದು ಜುಬೈಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ರಿಯಾಝರನ್ನು ಜುಬೈಲ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ರವಿವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ತಂದೆತಾಯಿ, ಪತ್ನಿಯನ್ನು ಅಗಲಿದ್ದಾರೆ. 

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.