Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌದಿ ಅರೆಬಿಯಾದಲ್ಲಿ ಅಪಘಾತ -ಉಳ್ಳಾಲದ ಯುವಕ ಸಾವು
    ಇತ್ತೀಚಿನ ಸುದ್ದಿ

    ಸೌದಿ ಅರೆಬಿಯಾದಲ್ಲಿ ಅಪಘಾತ -ಉಳ್ಳಾಲದ ಯುವಕ ಸಾವು

    September 15, 2025
    Share

    ಮಂಗಳೂರು : ಸೌದಿ ಅರಬಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿ ಯುವಕ ಮೃತಪಟ್ಟಿದ್ದಾರೆ. ಮೃತನನ್ನು ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಎಂದು ಗುರುತಿಸಲಾಗಿದೆ.

    ಅಬ್ದುಲ್ ರಾಝಿಕ್ ಸೌದಿ ಅರೇಬಿಯಾದಲ್ಲಿ ಕೆಲಸದ ನಿಮಿತ್ತ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಜುಬೈಲ್‌ನ ಪಾಲಿಟೆಕ್ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ರಾಝಿಕ್ ಸೆ.14ರಂದು ಸಂಜೆ ರಾತ್ರಿ ಪಾಳಿ ಕೆಲಸಕ್ಕೆಂದು ಕೆಲಸಕ್ಕೆಂದು ಬಸ್‌ನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಇವರು ಸಂಚರಿಸುತ್ತಿದ್ದ ಬಸ್ಸಿಗೆ ಇನ್ನೊಂದು ಬಸ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ರಾಝಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮುಹಮ್ಮದ್‌ರ ಕೊನೆಯ ಪುತ್ರರಾಗಿರುವ ರಾಝಿಕ್, ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದು ನೌಕರಿಗಾಗಿ ವಿದೇಶಕ್ಕೆ ತೆರಳಿದ್ದರು. ಸೌದಿ ಅರಬಿಯಾದ ಜುಬೈಲ್‌ನಲ್ಲಿ ಪಾಲಿಟೆಕ್ ಎಂಬ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಅವರು, ಕಳೆದ ಜುಲೈ 11ರಂದು ಊರಿಗೆ ಬಂದಿದ್ದರು. ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15ರಂದು ಎರಡನೇ ಬಾರಿ ವಿದೇಶಕ್ಕೆ ತೆರಳಿದ್ದರು. ತಂದೆ ತಾಯಿ, ಮೂವರು ಸಹೋದರಿಯರು, ಒಬ್ಬ ಸಹೋದರನನ್ನು ಅಗಲಿದ್ದಾರೆ.

    Post Views: 134

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.