Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪಘಾತಕ್ಕೀಡಾದ ವ್ಯಕ್ತಿಯ ಶವವನ್ನು ಕಾಲುವೆಗೆ ಎಸೆದ ಪೊಲೀಸರು..!
    ಇತ್ತೀಚಿನ ಸುದ್ದಿ

    ಅಪಘಾತಕ್ಕೀಡಾದ ವ್ಯಕ್ತಿಯ ಶವವನ್ನು ಕಾಲುವೆಗೆ ಎಸೆದ ಪೊಲೀಸರು..!

    October 9, 2023
    Share

    ರಾಂಚಿ: ಬಿಹಾರ ಪೊಲೀಸರು ಅಪಘಾತಕ್ಕೀಡಾದ ವ್ಯಕ್ತಿಯ ಶವವನ್ನು ಮುಜಾಫರ್ಪುರದಲ್ಲಿ ಕಾಲುವೆಗೆ ಎಸೆಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

    ವೈರಲ್‌ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಜಿಪುರ-ಮುಜಾಫರ್ಪುರ ಎನ್‌ಎಚ್-22ರಲ್ಲಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

    ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಬದಲು ಫಕುಲಿಯ ಕಾಲುವೆಗೆ ಎಸೆದಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಮೃತರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಫಕುಲಿ ಒಪಿ ಮುಖ್ಯಸ್ಥ ಮೋಹನ್ ಕುಮಾರ್ ತಿಳಿಸಿದ್ದಾರೆ. “ಅವರ ದೇಹದ ಕೆಲವು ಭಾಗಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಸ್ಕೆಎಂಸಿಎಚ್ಗೆ ಕಳುಹಿಸಲಾಗಿದ್ದು, ರಸ್ತೆಗೆ ಅಂಟಿಕೊಂಡಿದ್ದ ಭಾಗವನ್ನು ಕಾಲುವೆಗೆ ಎಸೆಯಲಾಗಿದೆ” ಎಂದು ಕುಮಾರ್ ಹೇಳಿದ್ದಾರೆ.

    Post Views: 245

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.