Facebook Twitter Instagram
    Friday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ : ಲಾರಿ, ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರರ ಸ್ಥಿತಿ ಗಂಭೀರ
    ಇತ್ತೀಚಿನ ಸುದ್ದಿ

    ಕಾರ್ಕಳ : ಲಾರಿ, ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರರ ಸ್ಥಿತಿ ಗಂಭೀರ

    February 19, 2025
    Share

    ಕಾರ್ಕಳ: ಅಜೆಕಾರು –ಕೈಕಂಬ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರಿಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಂಗಳವಾರ ಸಂಜೆ 6.30ರ ವೇಳೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟು ಇಬ್ಬರ ಕೈ ಹಾಗೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿ ಕೋಮಾಸ್ಥಿತಿಯಲ್ಲಿ ಇದ್ದರು. ಬಿಹಾರ ಮೂಲದವರಾಗಿದ್ದು, ಅವರಲ್ಲಿ ಓರ್ವನ ಹೆಸರು ಆರಿಫ್ (20) ಎಂದು ತಿಳಿಬಂದಿದೆ.

    ಈತನನ್ನು 108 ಅಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 108 ಸಿಬ್ಬಂದಿ ನಾಗರಾಜ್ ಅಂಗಡಿ ಪೈಲೆಟ್ ಆಗಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು. ಮತ್ತೊಬ್ಬ ಗಾಯಾಳುವನ್ನು ಖಾಸಗಿ ಆಸ್ಪತ್ರೆಯಲ್ಲಿ ಕರೆದೊಯ್ಯಲಾಗಿದ್ದು, ಆತನ ಹೆಸರು ತಿಳಿದುಬಂದಿಲ್ಲ. ಈ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

    Post Views: 83

    Related Posts

    ಉಳ್ಳಾಲ: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 15ರ ಬಾಲಕಿ ಸಾವು

    June 13, 2025

    ಮಂಗಳೂರು: ಅಕ್ರಮ ಮರಳು ಸಾಗಾಟ, ಪಿಕಪ್ ವಾಹನ ಸಹಿತ ಚಾಲಕ ಬಂಧನ

    June 13, 2025

    ಪಾಣೆಮಂಗಳೂರು ಸೇತುವೆ ಉಲ್ಲಂಘನೆ: ಚಾಲಕನ ವಿರುದ್ಧ ಎಫ್‌ಐಆರ್

    June 12, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.