ಸುಳ್ಯ: ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ನಡೆದಿದೆ.
ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.
Post Views: 11