Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಉಡುಪಿ: ಭೀಕರ ರಸ್ತೆ ಅಪಘಾತ-ಇಬ್ಬರು ವಿದ್ಯಾರ್ಥಿಗಳು ಮೃತ್ಯು
    ಇತ್ತೀಚಿನ ಸುದ್ದಿ

     ಉಡುಪಿ: ಭೀಕರ ರಸ್ತೆ ಅಪಘಾತ-ಇಬ್ಬರು ವಿದ್ಯಾರ್ಥಿಗಳು ಮೃತ್ಯು

    July 17, 2022
    Share

    ಬೈಂದೂರು: ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಬಳಿ ಫಲಕಕ್ಕೆ ಢಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕಂಬದಕೋಣೆ ಸೇತುವೆ ಬಳಿ ನಡೆದಿದೆ.

    ಆಂಧ್ರದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19) ಹಾಗೂ ಆದಿತ್ಯ ರೆಡ್ಡಿ (18) ಮೃತ ವಿದ್ಯಾರ್ಥಿಗಳು.

    ಇವರು ಮಣಿಪಾಲದಿಂದ ಮುರ್ಡೇಶ್ವರಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ.

    ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ‌ ಎಂದು ತಿಳಿದು ಬಂದಿದೆ.

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.