Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ
    ಇತ್ತೀಚಿನ ಸುದ್ದಿ

    ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

    December 1, 2022
    Share

    ಸುರತ್ಕಲ್: ಇಲ್ಲಿಗೆ ಸಮೀಪದ ಎನ್ಐಟಿಕೆ ಟೋಲ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಸ್ಥಳೀಯರು ಕಾರ್ಯಪ್ರವೃತ್ತರಾಗಿ ನೀರಿನ ಟ್ಯಾಂಕರ್ ನಿಂದ ನೀರು ಹಾಯಿಸಿ ಕಾರ್ ನಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ.

    ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಎನ್ ಐ ಟಿ ಕೆ ಟೋಲ್ ಬಳಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ತಗಲಿದೆ ಎನ್ನಲಾಗಿದೆ. ಕೂಡಲೇ ಕಾರಿನಲ್ಲಿದ್ದ ಚಾಲಕ ಸೇರಿ ಗಾಬರಿಯಾಗಿ ಕಾರನ್ನು ನಿಲ್ಲಿಸಿದ್ದಾರೆ.

    ಕ್ಷಣಾರ್ಧದಲ್ಲಿ ಹಿಂದಿನಿಂದ ಬಂದ ನೀರಿನ ಟ್ಯಾಂಕರ್ ಚಾಲಕ ಕಾರ್ಯಪ್ರವೃತ್ತರಾಗಿ ಬೆಂಕಿ ಕಾಣಿಸಿಕೊಂಡ ಕಾರಿಗೆ ನೀರು ಹಾಯಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.

    Post Views: 168

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.