Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮನೆಗೆ ಆಕಸ್ಮಿಕವಾಗಿ ಬೆಂಕಿ, ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಬೆಚ್ಚಿಬಿದ್ದ ಜನ
    ಇತ್ತೀಚಿನ ಸುದ್ದಿ

    ವಿಟ್ಲ: ಮನೆಗೆ ಆಕಸ್ಮಿಕವಾಗಿ ಬೆಂಕಿ, ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಬೆಚ್ಚಿಬಿದ್ದ ಜನ

    January 19, 2023
    Share

    ವಿಟ್ಲ;ಮನೆಯೊಂದಕ್ಕೆ ಬೆಂಕಿ ತಗುಲಿ‌ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಾಣಿ ಕಾಪಿಕಾಡು ಬಳಿ ನಡೆದಿದೆ.

    ದೀಪಾ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ.ದೀಪಾ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಸಿಲಿಂಡರ್ ಸ್ಪೋಟದ ಶಬ್ಧದಿಂದ ಜನರು ಕೆಲ ಕಾಲ ಆತಂಕಿತರಾಗಿದ್ದರು.

    ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿ‌ ನಂದಿಸುವ ಕೆಲಸವನ್ನು ಮಾಡಿದ್ದಾರೆ.

    Post Views: 157

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.