Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ..!

    February 11, 2025
    Share

    ಬಂಟ್ವಾಳ: ಸಮೀಪ ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯರಾತ್ರಿ ಬಂಟ್ವಾಳ ತಾಲೂಕಿನ ಬಡಕಬೈಲ್ ಎಂಬಲ್ಲಿ ಸಂಭವಿಸಿದೆ.

    ಘಟನೆಯಿಂದಾಗಿ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು ಸಂಪೂರ್ಣ ಸುಟ್ಟು ಹೋಗಿದ್ದು, ಪಕ್ಕದ ಹಮೀದ್ ಹಾಗೂ ಸರ್ಪುದ್ದೀನ್ ಎಂಬವರ ಮನೆಗೂ ಬೆಂಕಿ ತಗುಲಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ.

    ತಡರಾತ್ರಿ ಘಟನೆ ಈ ಘಟನೆ ನಡೆದಿದ್ದು ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹಾಗೂ ಸಾರ್ವಜನಿಕರು ಹರಸಾಹಸ ಪಡಬೇಕಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆ ಗೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿದ್ದಾರೆ.

    Post Views: 142

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.