Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಣಾಜೆ: ಮನೆಗೆ ಆಕಸ್ಮಿಕ ಬೆಂಕಿ, ಮನೆ ಸಂಪೂರ್ಣ ಬೆಂಕಿಗಾಹುತಿ
    ಇತ್ತೀಚಿನ ಸುದ್ದಿ

    ಕೊಣಾಜೆ: ಮನೆಗೆ ಆಕಸ್ಮಿಕ ಬೆಂಕಿ, ಮನೆ ಸಂಪೂರ್ಣ ಬೆಂಕಿಗಾಹುತಿ

    April 3, 2023
    Share

    ಕೊಣಾಜೆ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರವಿವಾರ ರಾತ್ರಿ ಸಂಭವಿಸಿದೆ

    ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ, ಆದರೆ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ ಉಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮಗೊಂಡಿದೆ.

    ಘಟನೆಯ ಬಗ್ಗೆ ಮಾಹಿತಿ ಪಡೆದು ಶಾಸಕ ಯು ಟಿ ಖಾದರ್ ಭೇಟಿ ನೀಡಿದ್ದು, ಅದೇ ರೀತಿ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳಾದ ರೆಹನಾ ನಝೀರ್, ಅನೀಸ್, ಹನೀಫ್, ರೆಹನಾ ಮುಹಮ್ಮದ್, ಅಬ್ದುಲ್ ಬಶೀರ್ ಎಸ್ .ಎಂ.‌ ಮತ್ತಿತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿ, ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

    Post Views: 238

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.