Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಬಿಸಿರೋಡಿನ ರೈಲ್ವೆ ಹಳಿಯ ಸಮೀಪ  ಆಕಸ್ಮಿಕ ಬೆಂಕಿ -ಬೆಂಕಿಯ ಜ್ವಾಲೆಗೆ ರಸ್ತೆ ಬಂದ್
    ಇತ್ತೀಚಿನ ಸುದ್ದಿ

     ಬಿಸಿರೋಡಿನ ರೈಲ್ವೆ ಹಳಿಯ ಸಮೀಪ  ಆಕಸ್ಮಿಕ ಬೆಂಕಿ -ಬೆಂಕಿಯ ಜ್ವಾಲೆಗೆ ರಸ್ತೆ ಬಂದ್

    April 6, 2023
    Share

    ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು. ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು.

    ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.

    ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು.

    ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.

    ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸ ಪಟ್ಟರು.

    Post Views: 204

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.