Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಬಹುಮಹಡಿ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ- 5ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿ..!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಬಹುಮಹಡಿ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ- 5ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿ..!

    June 22, 2024
    Share

    ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್‌ ರಸ್ತೆಯ ಬಹುಮಹಡಿ ಕಟ್ಟಡಕ್ಕೆ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, 5ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

    ಇಲ್ಲಿನ ಅಂಚೆ ಕಚೇರಿ ಸಮೀಪದ ಪೃಥ್ವೀ ಮಹಲ್‌ ಕಟ್ಟಡಕ್ಕೆ ಅಗ್ನಿ ಸ್ಪರ್ಶವಾಗಿದ್ದು, ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಕಟ್ಟಡದ ತಳ ಅಂತಸ್ತಿನಲ್ಲಿರುವ ಬೇಕರಿ, ಮೊಬೈಲ್‌ ಅಂಗಡಿ, ಚಪ್ಪಲಿ ಅಂಗಡಿ, ಫ್ಯಾನ್ಸಿ ಸಹಿತ ಹಲವು ಅಂಗಡಿಗಳು ಬೆಂಕಿ ಹಬ್ಬಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿದ್ದಾರೆ.

    ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತವನ್ನು ತಪ್ಪಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.