Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮನೆಗೆ ಆಕಸ್ಮಿಕ ಬೆಂಕಿ
    ಇತ್ತೀಚಿನ ಸುದ್ದಿ

    ವಿಟ್ಲ: ಮನೆಗೆ ಆಕಸ್ಮಿಕ ಬೆಂಕಿ

    January 19, 2023
    Share

    ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.

    ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದರೆ.

    Post Views: 177

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.