Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೆಬ್ರಿ: ದೀಪ ಇಡುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು
    ಇತ್ತೀಚಿನ ಸುದ್ದಿ

    ಹೆಬ್ರಿ: ದೀಪ ಇಡುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

    November 14, 2023
    Share

    ಹೆಬ್ರಿ: ದೀಪಾವಳಿ ಹಬ್ಬದ ಪ್ರಯುಕ್ತ ಗದ್ದೆ ಹಾಗೂ ಬಾವಿಗೆ ದೀಪ ಇಡಲು ಹೋದಾಗ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.

    ಆವರಣವಿಲ್ಲದ ಬಾವಿ ಬಳಿ ದೀಪ ಇಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ಹೆಬ್ರಿ ತಾಲೂಕು ಚಾರ ಗ್ರಾಮದ ಚಾರ ಬಸದಿ ಬಳಿ ನಿವಾಸಿ ಸಚಿನ್‌ (35) ಮೃತಪಟ್ಟಿದ್ದಾನೆ.

    ನ. 12ರಂದು ಸಂಜೆ ದೀಪಾವಳಿ ಸಂದರ್ಭ ಮನೆಯ ಹತ್ತಿರದ ಬಾವಿ ಬಳಿ ಘಟನೆ ನಡೆದಿದ್ದು, ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 213

    Related Posts

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.