Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕೆರೆಗೆ ಆಕಸ್ಮಿಕವಾಗಿ ಬಿದ್ದು ಮಹಿಳೆ ಮೃತ್ಯು
    ಇತ್ತೀಚಿನ ಸುದ್ದಿ

    ಪುತ್ತೂರು: ಕೆರೆಗೆ ಆಕಸ್ಮಿಕವಾಗಿ ಬಿದ್ದು ಮಹಿಳೆ ಮೃತ್ಯು

    November 24, 2022
    Share

    ಪುತ್ತೂರು: ವೀರಮಂಗಲ ಸಮೀಪ ತೋಟದ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ.24ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

    ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಕ್ಕಮ್ಮ ಅವರು ಬೆಳಿಗ್ಗೆ ಮನೆಯಿಂದ ನೀರು ತರಲೆಂದು ತೋಟದ ಕೆರೆಯ ಪಕ್ಕಕ್ಕೆ ಹೋದವರು ಅಲ್ಲಿ ಆಕಸ್ಮಿಕವಾಗಿ ಕರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ನೀರು ತರಲು ಹೋದ ಅಕ್ಕಮ್ಮ ಇನ್ನೂ ಬಾರದ ಹಿನ್ನೆಲೆಯಲ್ಲಿ ಮನೆ ಮಂದಿ ಹುಡುಕಾಟ ನಡೆಸಿದರು. ಈ ಸಂದರ್ಭ ಅವರ ಮೃತ ದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಮೃತರು ಗಂಡ ಕೃಷ್ಣಪ್ಪ, ಪುತ್ರಿಯನ್ನು ಅಗಲಿದ್ದಾರೆ. ಇತ್ತೀಚೆಗಷ್ಟೆ ಅಕ್ಕಮ್ಮ ದಂಪತಿಯ ಪುತ್ರ ಚಂದ್ರಶೇಖರ್ ಅನಾರೋಗ್ಯದಿಂದ ಮೃತಪಟ್ಟಿದ್ದರು.

    Post Views: 205

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.