Facebook Twitter Instagram
    Sunday, November 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ನಕಲಿ ಲಿಂಕ್ ಕಳುಹಿಸಿ ಖಾತೆಯಿಂದ 4.26ಲಕ್ಷ ರೂ. ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು : ನಕಲಿ ಲಿಂಕ್ ಕಳುಹಿಸಿ ಖಾತೆಯಿಂದ 4.26ಲಕ್ಷ ರೂ. ವಂಚನೆ

    November 15, 2026
    Share

    ಮಂಗಳೂರು : ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಸುವಂತೆ ಟ್ರಕ್ ಚಾಲಕರೊಬ್ಬರಿಗೆ ಆರ್‌ಟಿಒ ಹೆಸರಿನಲ್ಲಿ ನಕಲಿ ಲಿಂಕ್ ಕಳುಹಿಸಿ ಮೊಬೈಲ್‌ಗೆ ಆ್ಯಪ್ ಡೌನ್‌ಲೋಡ್ ಮಾಡಿಸಿ ಹಂತ ಹಂತವಾಗಿ ಬ್ಯಾಂಕ್ ಖಾತೆಯಿಂದ 4.26ಲಕ್ಷ ರೂ.ವನ್ನು ಅಪರಿಚಿತರು ವರ್ಗಾಯಿಸಿಕೊಂಡು ವಂಚನೆಗೈದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತನ್ನ ಮೊಬೈಲ್‌ಗೆ ಅ.31ರಂದು ಬೆಳಗ್ಗೆ ಟ್ರಾಫಿಕ್ ವಯಲೇಶನ್ ಸಿಸಿ ಟಿವಿ ಫೂಟೇಜ್ ಪೇ ಆನ್‌ಲೈನ್ ಎಂಬ ಸಂದೇಶ ಬಂದಿತ್ತು. ಅದರಲ್ಲಿ ತನ್ನ ವಾಹನದ ನೋಂದಣಿ ಸಂಖ್ಯೆ ನಮೂದಿಸಿ ಲಿಂಕ್ ಕಳುಹಿಸಲಾಗಿತ್ತು. ಅದನ್ನು ಕ್ಲಿಕ್ ಮಾಡಿದಾಗ ತನ್ನ ಗಮನಕ್ಕೆ ಬಾರದೆ ಒಂದು ಆ್ಯಪ್ ಮೊಬೈಲ್‌ನಲ್ಲಿ ಡೌನ್‌ಲೋಡ್ ಆಗಿತ್ತು. ನ.10ರಂದು ತನ್ನ ಉಳಿತಾಯ ಖಾತೆಯಿಂದ ಹಂತ ಹಂತವಾಗಿ 4,26,434 ರೂ. ವರ್ಗಾವಣೆಯಾಗಿದೆ ಎಂದು 41ವರ್ಷದ ಟ್ರಕ್ ಚಾಲಕ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಮಂಗಳೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 10

    Related Posts

    ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ – ಸ್ನೇಹಿತನ ವಿರುದ್ಧ ಕೊಲೆ ಆರೋಪ

    November 15, 2026

    ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    November 15, 2026

    10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ – ಸ್ನೇಹಿತನ ವಿರುದ್ಧ ಕೊಲೆ ಆರೋಪ

    November 15, 2026

    ಮಂಗಳೂರು : ನಕಲಿ ಲಿಂಕ್ ಕಳುಹಿಸಿ ಖಾತೆಯಿಂದ 4.26ಲಕ್ಷ ರೂ. ವಂಚನೆ

    November 15, 2026

    ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    November 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.